ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆ.29 ರಂದು ಚುನಾವಣೆ ನಡೆಯಲಿದೆ
ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗಕ್ಕೆ ಮೀಸಲಾತಿ ಪ್ರಕಾರ ನಾಮಪತ್ರ ಸಲ್ಲಿಸಲು ಅವಕಾಶವಿದೆ
ಆ.29 ರಂದು ಮಧ್ಯಾಹ್ನ 12.30 ರಿಂದ1.30 ರವರಗೆ ನಾಮಪತ್ರ ಸಲ್ಲಿಸಲು ಅವಕಾಶ ನಂತರ,3.30ನಾಮಪತ್ರ ಪರಿಶೀಲನೆ ಮಧ್ಯಾಹ್ನ 4.15ಕ್ಕೆ ಅವಶ್ಯಕತೆ ಬಂದಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಸುಳ್ಯ ತಹಶೀಲ್ದಾರ್ ಮಂಜುನಾಥ್ ತಿಳಿಸಿದ್ದಾರೆ..