ಬ್ಲೆಸ್ಡ್ ಕುರಿಯಾಕೋಸ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಥಮ

0

ಆ. 22ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಗುತ್ತಿಗಾರು ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡ ಪ್ಪಾಡಿಯಲ್ಲಿ ನಡೆದು, ಗುತ್ತಿಗಾರಿನ ಬ್ಲೆಸ್ಡ್ ಕುರಿಯಾಕೋಸ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಕಿರಿಯ ಪ್ರಾಥಮಿಕ ವಿಭಾಗ ಮತ್ತು ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸಮಗ್ರ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.