ಯೇನೆಕಲ್ಲು ಸರಕಾರಿ ಪ್ರೌಢಶಾಲಾ ಶಿಕ್ಷಕಿ ದೀಪಾ ಕಟಾರೆ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ.
ಮೂಲತಃ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನವರಾಗಿರುವ ದೀಪಾ ಕಠಾರೆ ದ.ಕ.ಹಿ.ಪ್ರಾ. ಶಾಲೆ ಮಡಪ್ಪಾಡಿಯಲ್ಲಿ 2007 ರಿಂದ 2020ವರೆಗೆ ಸೇವೆ ಸಲ್ಲಿಸಿ, ಬಳಿಕ 2020 ರಿಂದ ಏನೆಕಲ್ಲು ಪ್ರೌಢಶಾಲಾ ಶಿಕ್ಷಕಿ ಆಗಿ ಸೇವೆ ಸಲ್ಲಿಸಿ ಇದೀಗ ಬೆಂಗಳೂರಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡಿದ್ದಾರೆ.