ಯೋಗಾಸನದಲ್ಲಿ ಬಳ್ಪ ಶಾಲೆಯ ವಿದ್ಯಾರ್ಥಿ ಪೂರ್ವಿತ್ ಐ. ಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ನಡೆದ 2024-25ನೇ ಶೈಕ್ಷಣಿಕ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಳ್ಪ ಸ.ಉ.ಹಿ.ಪ್ರಾಥಮಿಕ ಶಾಲೆಯ 6ನೇ ತರಗತಿಯ ಪೂರ್ವಿತ್ ಐ. ಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರು ಚೊಕ್ಕಾಡಿ ಇಟ್ಟಿಗುಂಡಿ ಚೇತನ್ ಮತ್ತು ಉಮಾ ದಂಪತಿಗಳ ಪುತ್ರ. ಹಾಗೂ ಇವನು ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಶಿಷ್ಯ.