ಪ್ರಸಕ್ತ ೨೦೨೪-೨೫ನೇ ಸಾಲಿನ KISA (Karnataka ICSE Schools Association) ಬೆಂಗಳೂರು ಇವರು ಆಯೋಜಿಸಿರುವಂತಹ ಕಲೋತ್ಸವ – ೨೦೨೪-೨೫ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಗೂನಡ್ಕ ಶಾಲೆಯ ವಿದ್ಯಾರ್ಥಿ ನಿಹಾಲ್ ಕೆ. ಎ ನಾಲ್ಕನೇ ತರಗತಿ ಇವನು ದ್ವಿತೀಯ ಸ್ಥಾನ ಪಡೆದಿರುತ್ತಾನೆ ಎಂದು ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಗೂನಡ್ಕ ಶಾಲೆಯ ಪ್ರಾಂಶುಪಾಲರು ತಿಳಿಸಿರುತ್ತಾರೆ.