ಬೆಂಗಳೂರಿನ ಉದ್ಯಮಿ, ಚಲನಚಿತ್ರ ನಿರ್ಮಾಪಕ ಕುಂಬ್ರ ರಘುನಾಥ ರೈ ನಿಧನ

0

ಮೂಲತಃ ಬಾಳಿಲ ಗ್ರಾಮದ ದೋಳ್ತೋಡಿ ದಿ. ಸುಬ್ಬಯ್ಯ ರೈಯವರ ಪುತ್ರ ಬೆಂಗಳೂರಿನಲ್ಲಿ ಉದ್ಯಮಿಯಾಗಿ, ಚಲನಚಿತ್ರ ನಿರ್ಮಾಪಕರಾಗಿದ್ದ ಕುಂಬ್ರ ರಘುನಾಥ ರೈಯವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾದರು. ಇವರಿಗೆ 71 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಶಖಿಲಾ ರೈ, ಪುತ್ರರಾದ ಅನೂಫ್ ರೈ, ಸ್ವರೂಪ್ ರೈ, ಸಹೋದರ ವೆಂಕಪ್ಪ ರೈ ನೇರಳಕಟ್ಟೆ ಸೇರಿದಂತೆ ಕುಟುಂಬಸ್ಥರು ಬಂಧು ಮಿತ್ರರನ್ನು ಅಗಲಿದ್ದಾರೆ.