ಮುರುಳ್ಯ ಗ್ರಾಮದ ಅಲೆಕ್ಕಾಡಿ ಚೆನ್ನಪ್ಪ ಕರ್ಕೇರ ರವರು ಆ. 28 ರಂದು ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಚಾಲಕ ವೃತ್ತಿ ನಿರ್ವಹಿಸುತ್ತಿದ್ದ ಅವರು ಬಳಿಕ ಕೃಷಿಕರಾಗಿದ್ದರು.
ಮೃತರು ಪತ್ನಿ ಚಂದ್ರಾವತಿ, ಪುತ್ರರಾದ ಸಂದೇಶ್ ಕುಮಾರ್, ಸಂತೋಷ್ ಕುಮಾರ್, ಪುತ್ರಿ ಸಂಗೀತ ಕುಮಾರಿ, ಅಳಿಯ, ಸೊಸೆಯಂದಿರು, ಮೊಮ್ಮಕಳನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.