ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜು ಪದವಿ ಫಲಿತಾಂಶ ; ಕಲಾ ವಿಭಾಗದಲ್ಲಿ ಶೇ. 98

0

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ
ಕಾಲೇಜಿನ 2023-24 ನೇ ಸಾಲಿನ ಕಲಾ ಪದವಿಯ
ಅಂತಿಮ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು
ಶೇಕಡಾ 98 % ಫಲಿತಾಂಶ ಪಡೆದಿರುತ್ತದೆ.

ಬಿ.ಎ ವಿಭಾಗದಲ್ಲಿ ಒಟ್ಟು 56 ವಿದ್ಯಾರ್ಥಿಗಳು ಪರೀಕ್ಷೆಗೆ
೫೫ ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇಕಡಾ ೯೮% ಫಲಿತಾಂಶ ಪಡೆದಿರುತ್ತದೆ. ೪೮ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, ೦೭ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕೆಲ ವಿದ್ಯಾರ್ಥಿಗಳ ಪ್ರಕಟ ತಂಡವಾಗಿ ಪ್ರಕಟವಾದ ಹಿನ್ನೆಲೆಯಲ್ಲಿ ಈಗ ಪೂರ್ಣ ಪ್ರಮಾಣದ ಫಲಿತಾಂಶ ನೀಡಲಾಗಿದೆ.