ಆನಂದ ಬೆಳ್ಚಪ್ಪಾಡ ಕೋನಡ್ಕಪದವು ನಿಧನ

0

ಜಾಲ್ಸೂರು ಗ್ರಾಮದ ಕೋನಡ್ಕಪದವು ಆನಂದ ಬೆಳ್ಚಪ್ಪಾಡ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಆ.29ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ 76 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ ಶಾರದಾ, ಪುತ್ರ ಲೋಕೇಶ, ಪುತ್ರಿಯರಾದ ಕಮಲಾಕ್ಷಿ , ವಿಶಾಲಾಕ್ಷಿ , ಪ್ರೇಮ ಸೇರಿದಂತೆ ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಇವರು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಬಳಿ ಹಲವು ವರ್ಷದಿಂದ ಗೂಡಂಗಡಿ ವ್ಯಾಪಾರ ನಡೆಸುತ್ತಿದ್ದರು.