ಕಾಟಿಪಳ್ಳದಲ್ಲಿ ನೇಣು ಬಿಗಿದು ಆತ್ಮಹತ್ಯೆ

0

ಅಜ್ಜಾವರ ಗ್ರಾಮದ ಕಾಟಿಪಳ್ಳ ವಿಶ್ವನಾಥ ಎಂಬವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದೆ.

ಮೂಲತಃ ಅಡೂರಿನವರಾಗಿದ್ದು ಕಾಟಿಪಳ್ಳದಿಂದ ವಿವಾಹವಾಗಿದ್ದು, ಇಲ್ಲೆ ನೆಲೆಸಿದ್ದರೆಂದು ತಿಳಿದುಬಂದಿದೆ.