ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ : ಬಾಲಕರ ತಂಡ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೈಂಟ್ ಜೋಸೆಫ್ ಅಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ. 28ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆ ಬಾಲಕರ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಬ್ರಿಜಿಡ್ಸ್ ಕನ್ನಡ ಮಾದ್ಯಮ ಹಿರಿಯ ಪ್ರಾಥಮಿಕ ಶಾಲೆ ಬಾಲಕರ ತಂಡವು ವಿಜಯಿಯಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ಉತ್ತಮ ಅಲ್ ರೌಂಡರ್ ಆಗಿ ಸಂತೋಷ್ ಮತ್ತು ಉತ್ತಮ ಹೊಡೆತಗಾರನಾಗಿ ನ್ಯೂಮನ್ ಪಾಝಿಲ್ ಅಯ್ಕೆಯಾಗಿದ್ದಾನೆ.