ಐವರ್ನಾಡು: ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು September 2, 2024 0 FacebookTwitterWhatsApp ಐವರ್ನಾಡಿನ ನಿಡುಬೆಯ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೆ.02 ಸಂಜೆ ನಡೆದಿದೆ. ಯುವಕನ ಸ್ಥಿತಿ ಗಂಭೀರವಾಗಿದ್ದು, ಸುಳ್ಯ ಆಸ್ಪತ್ರೆಗೆ ಕರೆತರಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಷ್ಡೆ.