ಮುರುಳ್ಯ ಶ್ರೀರಾಮ್ ಫ್ರೆಂಡ್ಸ್ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ, ಶ್ರೀಕೃಷ್ಣ ವೇಷ ಸ್ಪರ್ಧೆ September 3, 2024 0 FacebookTwitterWhatsApp ಮುರುಳ್ಯದ ಶ್ರೀರಾಮ್ ಫ್ರೆಂಡ್ಸ್ ಆಶ್ರಯದಲ್ಲಿ 8ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ, ಮೊಸರು ಕುಡಿಕೆ ಕಾರ್ಯಕ್ರಮ ಆ. 1ರಂದು ನಡೆಯಿತು. ಈ ಸಂದರ್ಭದಲ್ಲಿ ಮುದ್ದು ಮಕ್ಕಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ, ಬಾಲಕ ಬಾಲಕಿಯರಿಗೆ, ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು.