ಕನಕಮಜಲು ಪ್ರಾ.ಕೃ.ಪ.ಸ.ಸಂಘ ನಿ. ಜಾಲ್ಸೂರು

0

ಸಂಘದ ಸದಸ್ಯರ ಮಕ್ಕಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಇದರ ವತಿಯಿಂದ ಸಂಘದ ಸದಸ್ಯರ ಮಕ್ಕಳಿಗೆ ನೀಡುವ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2023 – 24ನೇ ಸಾಲಿನಲ್ಲಿ ಎಸ್.ಎಸ್. ಎಲ್. ಸಿ. ಮತ್ತು ಪಿಯುಸಿಯಲ್ಲಿ ಶೇಕಡಾ 90ಕ್ಕಿಂತ ಅಧಿಕ ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಸಹಕಾರಿ ಸಂಘದ ವತಿಯಿಂದ ಮಹಾಸಭೆಯಲ್ಲಿ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಇದಕ್ಕಾಗಿ ಆಧಾರ್ ಕಾರ್ಡ್, ಅಂಕಪಟ್ಟಿ, ಜೆರಾಕ್ಸ್ ಪ್ರತಿಯೊಂದಿಗೆ ಸೆ.11ರ ಮೊದಲು ಸಂಘದ ಪ್ರಧಾನ ಕಛೇರಿಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.