ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

0

ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಗೆ ಪ್ರಥಮ ಸಮಗ್ರ ಪ್ರಶಸ್ತಿ

ಜಾಲ್ಸೂರು ಗ್ರಾಮದ ಬೊಳುಬೈಲಿನ ರಿಸೈಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿನೋಬನಗರದ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಒಟ್ಟು 20 ವಿದ್ಯಾರ್ಥಿಗಳು ಭಾಗವಹಿಸಿ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿ ಹಾಗೂ ಹಿರಿಯ ಪ್ರಾಥಮಿಕ ವಿಭಾಗ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದು ಕೊಂಡಿದೆ.