ವಲಯ ಮಟ್ಟದ ಪ್ರತಿಭಾ ಕಾರಂಜಿ ಕಲ್ಮಡ್ಕ ಸ.ಹಿ.ಪ್ರಾ. ಶಾಲೆಗೆ ದ್ವಿತೀಯ ಸಮಗ್ರ

0

ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಲ್ಮಡ್ಕ ಸ.ಹಿ.ಪ್ರಾ. ಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ ಲಭಿಸಿದೆ. ಆ. 2ರಂದು ಪಾಂಡಿಗದ್ದೆ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಈ ಪ್ರಶಸ್ತಿ ಲಭಿಸಿದೆ.