ತಹಶೀಲ್ದಾರ್ ಜಿ.ಮಂಜುನಾಥ್ ರಿಗೆ ವರ್ಗಾವಣೆ

0

ಸುಳ್ಯ ತಹಶೀಲ್ದಾರ್ ಆಗಿರುವ ಜಿ.ಮಂಜುನಾಥ್ ರಿಗೆ ವರ್ಗಾವಣೆಯಾಗಿದೆ.

ಕನಕಪುರ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಗೊಳಿಸಿ ಸರಕಾರ ಆದೇಶ ಮಾಡಿದೆ.