Home ಕ್ರೀಡೆ ನ್ಯೂಸ್ ಸೆ.9: ಅರಂತೋಡಿನಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ

ಸೆ.9: ಅರಂತೋಡಿನಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ

0

ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಇದರ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟವು ಅರಂತೋಡು ಶಾಲಾ ಮೈದಾನದಲ್ಲಿ ಸೆ.9ರಂದು ನಡೆಯಲಿದೆ.

NO COMMENTS

error: Content is protected !!
Breaking