ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣಪತಿ ಹೋಮ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಸಾರ್ವಜನಿಕ ಶ್ರೀ ಗಣಪತಿ ಹೋಮ ಸೆ.07 ರಂದು ನಡೆಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರು ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.