ಉಬರಡ್ಕ ಮಿತ್ತೂರು ಗ್ರಾಮದ ಮಂಚದಕಲ್ಲು ಕೈಪೆ ರಾಘವ ಗೌಡ ರವರು ಅಲ್ಪ ಕಾಲದ ಅಸೌಖ್ಯದಿಂದ ಸೆ.7 ರಂದು ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಶ್ರೀಮತಿ ದೇವಕಿ, ಪುತ್ರರಾದ ಪುರುಷೋತ್ತಮ, ಲೊಕೇಶ್, ಪುತ್ರಿ ಕವಿತಾ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಬಂಧುಮಿತ್ರರು, ಕುಟುಂಬಸ್ಥರನ್ನು ಅಗಲಿದ್ದಾರೆ.