ಮರ್ಕಂಜ ಪ್ರೌಢಶಾಲೆಗೆ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸಮಗ್ರ ಪ್ರಶಸ್ತಿ

0

2024 -25 ನೇ ಸಾಲಿನ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ .

ಜಾನಪದ ನೃತ್ಯ ,ರಸಪ್ರಶ್ನೆ, ಧಾರ್ಮಿಕ ಪಠಣ ಸಂಸ್ಕೃತ ,ಭಾವಗೀತೆ ,ಕವನವಾಚನ, ಆಶುಭಾಷಣ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ,ಕನ್ನಡ ಭಾಷಣ, ಇಂಗ್ಲಿಷ್ ಭಾಷಣ ,ಹಿಂದಿ ಭಾಷಣ, ಜಾನಪದ ಗೀತೆ ,ಮಿಮಿಕ್ರಿ ,ಚರ್ಚಾ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಚಿತ್ರಕಲೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದು ಪ್ರಥಮ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.