ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

0

ದ.ಕ.ಜಿ.ಪಂ. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆ ಇದರ ಸಹಯೋಗದಲ್ಲಿ 4 ರಿಂದ 17 ವಯೋಮಿತಿ ಯ ಪ್ರೌಢಶಾಲಾ ವಿಭಾಗದಲ್ಲಿ‌ ಜಿಲ್ಲಾ‌ ಮಟ್ಟದ ಜಂಪ್ ರೋಪ್ ಪಂದ್ಯಾಟದಲ್ಲಿ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯ 8 ನೇ ತರಗತಿ ವಿದ್ಯಾರ್ಥಿಗಳಾದ ಬಾಲಕರ ವಿಭಾಗದಲ್ಲಿ ರಾಮು ಇಂಜು ಜಂಗ್ಲೆ ಪ್ರಥಮ ಹಾಗೂ ಬಾಲಕಿಯರ ವಿಭಾಗದಲ್ಲಿ ತೃಷಾ ದ್ವಿತೀಯ ಸ್ಥಾನ ಪಡೆದಿದ್ದಾರೆ.