ಮುರ್ಕೆತ್ತಿ ವಾರ್ಡ್ ನಲ್ಲಿ ಉದ್ಯೋಗ ಖಾತರಿ ಯೋಜನೆ ಮಾಹಿತಿ

0

ಪೆರುವಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರ್ಕೆತ್ತಿ ಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಕುರಿತು ಸುಳ್ಯ ತಾಲೂಕು ಪಂಚಾಯತ್ ಉದ್ಯೋಗ ಖಾತರಿ ಯೋಜನೆ ಕಾರ್ಯಕ್ರಮ ಸಂಯೋಜಕಿ ಶ್ರೀಮತಿ ನಮೀತ ಮಾಹಿತಿ ನೀಡಿದರು.


ಗ್ರಾಮ ಪಂಚಾಯಿತಿ ಅಧ್ಯಕ್ಷ ರಾದ ಜಗನ್ನಾಥ ಪೂಜಾರಿ, ಉಪಾಧ್ಯಕ್ಷೆ ಶ್ರೀಮತಿ ಶಹನಾಜ್, ಸದಸ್ಯ ರಾದ ಸಚಿನ್ ರಾಜ್ ಶೆಟ್ಟಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ಪಂಚಾಯಿತಿ ಉದ್ಯೋಗ ಖಾತ್ರಿ ಸಿಬ್ಬಂದಿ ಶ್ರೀಮತಿ ಅಕ್ಷತಾ, ದಾಮೋದರ
ಉಪಸ್ಥಿತರಿದ್ದರು.