ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

0

ಬೆಳ್ಳಾರೆ ಕೆಪಿಎಸ್ ವಿದ್ಯಾರ್ಥಿಗಳಿಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

ಬೆಳ್ಳಾರೆಯ ದಾರುಲ್ ಹಿಕ್ಮ ವಿದ್ಯಾಸಂಸ್ಥೆಯಲ್ಲಿ ಸೆ.10 ರಂದು ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ
ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ
ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಶಾಲಾ ಮುಖ್ಯ ಶಿಕ್ಷಕ ಜಿ. ಮಾಯಿಲಪ್ಪರವರ ಮಾರ್ಗದರ್ಶನದಲ್ಲಿ ಶಿಕ್ಷಕರು ಸಹಕರಿಸಿದ್ದರು.