ರಸಪ್ರಶ್ನೆ ಸ್ಪರ್ಧೆಯಲ್ಲಿ ಮರ್ಕಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

0

ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಜವಾಹರಲಾಲ್ ನೆಹರು ತಾರಾಲಯರವರ ಸಹಯೋಗದಲ್ಲಿ ನಡೆದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ಮರ್ಕಂಜದ ವಿದ್ಯಾರ್ಥಿಗಳಾದ ಶಿಷ್ಮ ಡಿ.ಎಲ್. ಹಾಗೂ ಚಿನ್ಮಯ ಎಂ. ವೈ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.