ಸೆ.14 ಗುತ್ತಿಗಾರಿನ ಈ ಭಾಗದಲ್ಲಿ ಕರೆಂಟಿಲ್ಲ

0

ಸೆ.14ನೇ ಶನಿವಾರದಂದು ಗುತ್ತಿಗಾರು 33/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪೂರ್ವಾಹ್ನ 10.00 ಗಂಟೆಯಿಂದ ಅಪರಾಹ್ನ 5.00 ಗಂಟೆಯ ವರೆಗೆ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದ್ದರಿಂದ ಗುತ್ತಿಗಾರು ಶಾಖಾ ವ್ಯಾಪ್ತಿಯ ಗುತ್ತಿಗಾರು ಮತ್ತು ಕೂತ್ಕುಂಜ 11ಕೆವಿ ಫೀಡರ್ ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.