ಸಂಧ್ಯಾ ಮಂಡೆಕೋಲುರಿಗೆಸಂಗೀತಾ ಸೇವಾ ರತ್ನ ಪ್ರಶಸ್ತಿ

0

ಬೆಂಗಳೂರಿನ ಕನ್ನಡ ಫಿಲಂ ಚೇಂಬರ್ ಸಂಸ್ಥೆಯ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಕೊಡಮಾಡುವ ಸಂಗೀತಾ ಸೇವಾ ರತ್ನ ಪ್ರಶಸ್ತಿಗೆ ಗಾಯಕಿ ಸಂಧ್ಯಾ ಮಂಡೆಕೋಲು ಭಾಜನರಾಗಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಧ್ಯಾರಿಗೆ ಪ್ರಶಸ್ತಿ ಪ್ರದಾನ ನಡೆಯಿತು.