ಜಾಲ್ಸೂರು ಗ್ರಾಮದ ಕೋನಡ್ಕಪದವು ದಿ. ಸುಬ್ಬ ಪಾಟಾಳಿ ಅವರ ಧರ್ಮಪತ್ನಿ ಪರಮೇಶ್ವರಿ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಸೆ.15ರಂದು ಬೆಳಿಗ್ಗೆ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರಾದ ಕಣ್ಣಪಾಟಾಳಿ, ಮಹಾಲಿಂಗ ಪಾಟಾಳಿ, ನಾರಾಯಣ ಪಾಟಾಳಿ, ಪುತ್ರಿಯರಾದ ಬೇಬಿ, ಶಾರದಾ ಪುಷ್ಪಲತಾ ಸೇರಿದಂತೆ ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.