ಸೆ.19: ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಮಹಾಸಭೆ

0

ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಇದರ ಮಹಾಸಭೆಯು ಬ್ಯಾಂಕಿನ ಅಧ್ಯಕ್ಷರಾದ ಪ್ರಭಾಕರ ನಾಯಕ್ ರವರ ಅಧ್ಯಕ್ಷತೆಯಲ್ಲಿ ಸುಳ್ಯ ವ್ಯವಸಾಯಿಕ ಸಹಕಾರಿ ಸಂಘದ ಸಭಾಭವನದಲ್ಲಿ ದಿನಾಂಕ: 19.09.2024 ನೇ ಗುರುವಾರದಂದು ಪೂರ್ವಾಹ್ನ ಗಂಟೆ 11.00 ಕ್ಕೆ ನಡೆಯಲಿರುವುದು. ಬ್ಯಾಂಕಿನ ಎ.ತರಗತಿಯ ಸದಸ್ಯರು ಹಾಜರಿರುವಂತೆ ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.