ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು
ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿ ಸುಬ್ರಹ್ಮಣ್ಯ ಕಮಿಲ ನಿವಾಸಿ ವೃದ್ದ ಮಹಿಳೆಗೆ ಬೈಕ್ ಒಂದು ಡಿಕ್ಕಿ ಹೊಡೆದು ಸವಾರ ನಿಲ್ಲಿಸದೆ ಪರಾರಿಯಾಗಿರುವ ಘಟನೆ ಇದೀಗ ತಿಳಿದು ಬಂದಿದೆ.
ಗಾಯಗೊಂಡಿರುವ ವೃದ್ಧ ಮಹಿಳೆಯನ್ನು ಸ್ಥಳೀಯರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನು ತಿಳಿಯಬೇಕಾಗಿದೆ.