ಪಂಜ ದೇವಳದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ರವರ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಪೂಜೆ

0

ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೆ. 17 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕೂತ್ಕುಂಜ ಶಕ್ತಿ ಕೇಂದ್ರದ ಭಾ ಜ ಪಾ ಕಾರ್ಯಕರ್ತರಿಂದ ಮಹಾಪೂಜೆ ನಡೆಯಿತು.