ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬೆಳ್ಳಾರೆ ಕೆಪಿಎಸ್ ಗೆ ರನ್ನರ್ ಪ್ರಶಸ್ತಿ

0

ಇತ್ತೀಚೆಗೆ ವಿವಿಧ ಶಾಲೆಗಳಲ್ಲಿ ನಡೆದ ಕ್ರೀಡಾಕೂಟದಲ್ಲಿ ಬೆಳ್ಳಾರೆ ಕೆಪಿಎಸ್ ನ ವಿದ್ಯಾರ್ಥಿಗಳು ರನ್ನರ್ ಪ್ರಶಸ್ತಿ ಪಡೆದುಕೊಂಡರು. ಬಾಲಕರ ವಾಲಿಬಾಲ್, ಬಾಲಕಿಯರ ಥ್ರೋಬಾಲ್ ಹಾಗೂ ಖೋ ಖೋ ಪಂದ್ಯಾಟದಲ್ಲಿ ಕೆಪಿ ಎಸ್ ನ ವಿದ್ಯಾರ್ಥಿಗಳು ಭಾಗವಹಿಸಿ ರನ್ನರ್ ಪ್ರಶಸ್ತಿ ಪಡೆದುಕೊಂಡರು.