ಸೆ.25; ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

0

ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘ ನಿ.ಅಲೆಕ್ಕಾಡಿ ಇದರ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆ.25 ರಂದು ಬೆಳಿಗ್ಗೆ ಗಂಟೆ 10:00ಕ್ಕೆ ಸರಿಯಾಗಿ
ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಸೀತಾರಾಮ ಗೌಡ ಎಂ.ಬಿ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು.
ಆ ಪ್ರಯುಕ್ತ ಸಂಘದ ಸದಸ್ಯರೆಲ್ಲರೂ ಕ್ಲಪ್ತ ಸಮಯದಲ್ಲಿ ಆಗಮಿಸಿ ಸಭೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಹಕರಿಸಬೇಕೆಂದು ವಿನಂತಿಸಿದ್ದಾರೆ.