ದ.ಕ ಸಂಪಾಜೆ ಗ್ರಾಮದ ಆಲಡ್ಕ ನಿವಾಸಿ ರಾಜು ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಸೆ. 20 ರಂದು ನಿಧನರಾದರು.
ಅವರಿಗೆ 35 ವರ್ಷ ವಯಸ್ಸಾಗಿತ್ತು.
ಕೆಲ ಕಾಲದಿಂದ ಕ್ಷಯ ರೋಗದಿಂದ ಬಳಲುತ್ತಿದ್ದರು. ಬಳಿಕ ಹತ್ತು ದಿನಗಳಿಂದ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಮೃತರು ಪತ್ನಿ ಗೀತಾ , ಮಕ್ಕಳಾದ ಹರ್ಷಿತ್ , ದೀಪಿಕಾ , ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.