ಪೆರುವಾಜೆ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಅ.2 ರಿಂದ ಅ.12 ರವರೆಗೆ ನಡೆಯಲಿದ್ದು ಆಮಂತ್ರಣ ಪತ್ರಿಕೆ ಬಿಡುಗಡೆಯು ಸೆ.20 ರಂದು ದೇವಸ್ಥಾನದಲ್ಲಿ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ,ವ್ಯ.ಸ.ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ,ಶ್ರೀಮತಿ ದೇವಕಿ ಪೂವಪ್ಪ ಪೂಜಾರಿ,ಹರ್ಷಿತ್ ಪೆರುವಾಜೆ,ಕಚೇರಿ ನಿರ್ವಾಹಕ ವಸಂತ ಆಚಾರ್ಯ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.