ಗುತ್ತಿಗಾರು: ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಶಾಸಕಿ ಭಾಗೀರಥಿ ಭೇಟಿ

0

ಪಿ.ಎಂ ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿ ನಡೆಯುತ್ತಿರುವ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟಕ್ಕೆ ಇಂದು ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು. ಈ ವೇಳೆ ಹರೀಶ್ ಕಂಜಿಪಿಲಿ ಉಪಸ್ಥಿತರಿದ್ದರು.