ಏನೆಕಲ್ಲು: ಶಂಕಿತ ಇಲಿಜ್ವರದಿಂದ ಪುಂಡರೀಕ ಗೌಡ ಪೂಜಾರಿಮನೆ ಮೃತ್ಯು

0


ಏನೆಕಲ್ಲು ಗ್ರಾಮದ ಪೂಜಾರಿಮನೆ ದಿ. ಕುಮಾರ ಗೌಡರ ಪುತ್ರ ಪುಂಡರೀಕ ಗೌಡ ಪೂಜಾರಿಮನೆಯವರು ಶಂಕಿತ ಇಲಿಜ್ವರದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ ೪೦ ವರ್ಷ ವಯಸ್ಸಾಗಿತ್ತು.
ಮೃತರು ತಾಯಿ ಚೂಡಾಮಣಿ, ಪತ್ನಿ ವಿಶಾಲಾಕ್ಷಿ, ಪುತ್ರರಾದ ಧನುಶ್, ಪ್ರತೀಕ್, ವಿನುತ್, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.