ಕಾರ್ಪೋರೇಶನ್ ಬ್ಯಾಂಕ್ ನಿವೃತ್ತ ಉದ್ಯೋಗಿ ಸದಾನಂದ ಪೈ ಕೊಯಿಲ ನಿಧನ

0

ಮಂಗಳೂರು ಕಾರ್ಪೋರೇಶನ್ ಬ್ಯಾಂಕ್ ನಿವೃತ್ತ ಉದ್ಯೋಗಿ ಐವರ್ನಾಡು ಗ್ರಾಮದ ಕೊಯಿಲ ಸದಾನಂದ ಪೈಯವರು ಸೆ.24 ರಂದು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 69 ವರ್ಷ ಪ್ರಾಯವಾಗಿತ್ತು.
ಮೃತರು ಪತ್ನಿ ಶ್ರೀಮತಿ ಮುಕ್ತಾ ಪೈ, ಪುತ್ರ ಸುಹಾಸ್ ರೋಹಿತ್ ಪೈ, ಸೊಸೆ, ಮೂರು ಮಂದಿ ಸಹೋದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.