ಸೆ.29: ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರಮದಾನ

0

ಸುಳ್ಯ ನಗರದ ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಶ್ರಮದಾನ ಕಾರ್ಯವು ಸೆ.29ರಂದು ಜರುಗಲಿದೆ.

ಭಕ್ತಾದಿಗಳಿಂದ ಶ್ರಮದಾನ ಕಾರ್ಯ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಳ್ಳುವಂತೆ ದೇವಸ್ಥಾನದ ವತಿಯಿಂದ ತಿಳಿಸಲಾಗಿದೆ.