ಮದೆ ಗ್ರಾಮದ ದೇವರಕೊಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಅ.3ರಿಂದ ಅ.11ರವರೆಗೆ ಜರುಗಲಿದೆ.
ಅ.3ರಂದು ಬೆಳಿಗ್ಗೆ ಗಣಪತಿ ಹವನ, ಪಂಚಾಮೃತ ಅಭಿಷೇಕ, ಮಂಗಳಾರತಿ, ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಯಮಿ ಸಿ. ನರೇಶ್ ಚೆರಿಯಮನೆ ಅವರು ಉದ್ಘಾಟಿಸಲಿದ್ದಾರೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ರಾತ್ರಿ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ.
ಅ.4ರಂದು ಬೆಳಿಗ್ಗೆ ಶ್ರೀ ದೇವಿ ಸಪ್ತಶತಿ ಪಾರಾಯಣ, ಮಧ್ಯಾಹ್ನ ಮಹಾಪೂಜೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.
ಅ.5ರಂದು ಬೆಳಿಗ್ಗೆ ಶ್ರೀ ದೇವಿ ಸಪ್ತಶತಿ ಪಾರಾಯಣ, ಮಧ್ಯಾಹ್ನ ಮಹಾಪೂಜೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.
ಅ.6ರಂದು ಬೆಳಿಗ್ಗೆ ಶ್ರೀ ದೇವಿ ಸಪ್ತಶತಿ ಪಾರಾಯಣ, ಮಧ್ಯಾಹ್ನ ಮಹಾಪೂಜೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.
ಅ.7ರಂದು ಬೆಳಿಗ್ಗೆ ಶ್ರೀ ದುರ್ಗಾಹೋಮ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿರರಣೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಅ.8ರಂದು ಬೆಳಿಗ್ಗೆ ಶ್ರೀ ದೇವಿ ಸಪ್ತಶತಿ ಪಾರಾಯಣ, ಮಧ್ಯಾಹ್ನ ಮಹಾಪೂಜೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.
ಅ.9ರಂದು ಬೆಳಿಗ್ಗೆ ಶ್ರೀ ದೇವಿ ಸಪ್ತಶತಿ ಪಾರಾಯಣ, ಮಕ್ಕಳಿ್ಎ ಅಕ್ಷರಾಭ್ಯಾಸ, ಮಧ್ಯಾಹ್ನ ಮಹಾಪೂಜೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.
ಅ.10ರಂದು ಬೆಳಿಗ್ಗೆ ಶ್ರೀ ದೇವಿ ಸಪ್ತಶತಿ ಪಾರಾಯಣ, ಮಧ್ಯಾಹ್ನ ಮಹಾಪೂಜೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಅ.11ರಂದು ಬೆಳಿಗ್ಗೆ ಶ್ರೀ ದೇವಿ ಸಪ್ತಶತಿ ಪಾರಾಯಣ, ಆಯುಧಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.