ವಸತಿ ಸೌಕರ್ಯ ಸಮಿತಿ ಸದಸ್ಯರಾಗಿ ಭಾಗೀರಥಿ ಮುರುಳ್ಯ ನೇಮಕ

0

2024-25 ನೇ ಸಾಲಿನ ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಲಾಗಿದ್ದು ವಸತಿ ಸೌಕರ್ಯ ಸಮಿತಿಯ ಸದಸ್ಯರಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ರನ್ನು ನೇಮಕಗೊಳಿಸಿ ಸರಕಾರ ಆದೇಶ ಮಾಡಿದೆ.