ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಜವಾಹರಲಾಲ್ ನೆಹರು ತಾರಾಲಯರವರ ಸಹಯೋಗದಲ್ಲಿ ಸರಕಾರಿ ಬಾಲಕಿಯರ ಪ್ರೌಢಶಾಲೆ ಬಲ್ಮಠ,ಮಂಗಳೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಮರ್ಕಂಜದ ವಿದ್ಯಾರ್ಥಿಗಲಾದ ಶಿಷ್ಮ ಡಿ ಎಲ್ ಹಾಗೂ ಚಿನ್ಮಯ ಎಂ ಎೈ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.