ಶ್ರೀಮತಿ ಕವಿತ ಕೂರ್ನಡ್ಕ ನಿಧನ

0

ಅಲೆಟ್ಟಿ ಗ್ರಾಮದ ಕೂರ್ನಡ್ಕ ನಿವಾಸಿ ಮಾವಜಿ ಆನಂದ ಎಮ್ ಅರ್ ರವರ ಪತ್ನಿ ಶ್ರೀಮತಿ ಕವಿತ ರವರು ಅಲ್ಪ ಕಾಲದ ಅಸೌಖ್ಯದಿಂದ ಸೆ. 28 ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 49 ವರ್ಷ ವಯಸ್ಸಾಗಿತ್ತು.

ಮೃತರು ಪತಿ ಹಾಗೂ ಕುಟುಂಬಸ್ಥರನ್ನು, ಬಂಧು ಮಿತ್ರರನ್ನು ಅಗಲಿದ್ದಾರೆ.