ಸುಳ್ಯದ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಹಾತ್ಮಾ ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಟ್ರಸ್ಟ್ ಪದಾಧಿಕಾರಿಗಳಾದ ಗೋಕುಲ್ ದಾಸ್, ಸಚಿನ್ ರಾಜ್ ಶೆಟ್ಟಿ, ಭವಾನಿಶಂಕರ್ ಕಲ್ಮಡ್ಕ, ಸತ್ಯಕುಮಾರ್ ಆಡಿಂಜ, ಚೇತನ್ ಕಜೆಗದ್ದೆ, ಶಶಿಧರ್ ಎಂ ಜೆ, ಮಧುಸೂಧನ್ ಬೂಡು, ಪ್ರಮುಖರಾದ ಧನುಷ್ ಕುಕ್ಕೇಟಿ, ಪದ್ಮನಾಭ ಹರ್ಲಡ್ಕ, ಉಪಸ್ಥಿತರಿದ್ದರು.