ಫೆಡರಲ್ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ಸುಳ್ಯದಲ್ಲಿ ರಕ್ತದಾನ ಶಿಬಿರ

0

ಫೆಡರಲ್ ಬ್ಯಾಂಕ್ ಸ್ಥಾಪಕ ದಿನಾಚರಣೆಯ ಅಂಗವಾಗಿ ಸುಳ್ಯದಲ್ಲಿ ರಕ್ತದಾನ ಶಿಬಿರವು ಅ. 2ರಂದು ನಡೆಯಿತು. ಸುಳ್ಯ, ಪುತ್ತೂರು ಕಡಬ ಮತ್ತು ನೆಲ್ಯಾಡಿ ಶಾಖೆಯ ಸಿಬ್ಬಂದಿಗಳು ರಕ್ತದಾನ ಶಿಬಿರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದರು.

ಸಿಬ್ಬಂದಿಗಳು, ಸಾರ್ವಜನಿಕರು ಸೇರಿದಂತೆ ಸುಮಾರು 40 ಮಂದಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದರು. ಇವರ ಜೊತೆಗೆ ಪುತ್ತೂರಿನ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರಿನ ವೈದ್ಯಕೀಯ ಸಿಬ್ಬಂದಿಗಳು ಇದ್ದರು.