ಅಗ್ನಿವೀರ್ ಗೆ ಆಯ್ಕೆಯಾದ ಮೋಕ್ಷಿತ್ ಐವರ್ನಾಡು ರವರಿಗೆ ಬಿಜೆಪಿ ಯುವ ಮೋರ್ಚಾದಿಂದ ಅಭಿನಂದನೆ

0

ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತ ಮೋಕ್ಷಿತ್ ಐವರ್ನಾಡು “ಅಗ್ನಿವೀರ್ “ಗೆ ಆಯ್ಕೆಯಾದ ಹಿನ್ನಲೆಯಲ್ಲಿ ಭಾಜಪಾ ಯುವಮೋರ್ಚಾ ಸುಳ್ಯ ಮಂಡಲದ ವತಿಯಿಂದ ಅವರ ಮನೆಗೆ ತೆರಳಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಯುವಮೋರ್ಚಾದ ಅಧ್ಯಕ್ಷರು ,ಪ್ರಧಾನ ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು , ಹಾಗೂ
ಕಾರ್ಯಕರ್ತರು ಉಪಸ್ಥಿತರಿದ್ದರು.