ರಾಮ ಪಾಟಾಳಿ ದುಗ್ಗಲಡ್ಕ ನಿಧನ

0

ಸುಳ್ಯ ಕಸಬಾ ಗ್ರಾಮದ ದುಗ್ಗಲಡ್ಕ ನಿವಾಸಿ ರಾಮ ಪಾಟಾಳಿ ಎಂಬವರು ಅ.1ರಂದು ನಿಧನರಾದರು.ಅವರಿಗೆ 91ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಪದ್ಮಾವತಿ, ಪುತ್ರರಾದ ವೆಂಕಟ್ರಮಣ ಬೇರ್ಪಡ್ಕ, ರಾಧಾಕೃಷ್ಣ ಬೇರ್ಪಡ್ಕ, ಪುತ್ರಿ ಕಮಲ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧುಗಳನ್ನು ಅಗಲಿದ್ದಾರೆ.