ಅ.6: ಕೊಯಿಕುಳಿ ಶ್ರೀ ಕೃಷ್ಣ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ದುರ್ಗಾಪೂಜೆ

0


ದುಗ್ಗಲಡ್ಕ ಕೊಯಿಕುಳಿ ಶ್ರೀ ಕೃಷ್ಣ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾಪೂಜೆ ಅ.6ರಂದು ನಡೆಯಲಿದೆ.
ಬೆಳಿಗ್ಗೆ ಗಂಟೆ 9ರಿಂದ 11-30ರ ತನಕ ಪೂಜಾ ಕಾರ್ಯ ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.