ಅ 6 ಕ್ಕೆ ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ

0

ಬೃಹತ್ ರಕ್ತದಾನ ಶಿಬಿರ

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕರ ಮತ್ತು ಮಾಲಕರ ಸಂಘದ ಕಚೇರಿ ಅಕ್ಟೋಬರ್ 6 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ಇರುವ ವೆನಿಸ್ಸಿಯಾ ಬಿಲ್ಡಿಂಗ್ ನಲ್ಲಿ ಉದ್ಘಾಟನೆಗೊಳ್ಳಲಿದೆ.

ಈ ಕಾರ್ಯಕ್ರಮದ ಅಂಗವಾಗಿ ಸಂಘಟನೆಯ ವತಿಯಿಂದ ಸುಳ್ಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದ್ದು ರಕ್ತದಾನಿಗಳು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಬಂದು ಯಶಸ್ವಿಗೊಳಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.