ಶ್ರೀಮತಿ ಶಾರದಾ ಅಡ್ಕಮನೆ ನಿಧನ

0

ಪಂಬೆತ್ತಾಡಿ ಗ್ರಾಮದ ಅಡ್ಕಮನೆ ಕಮಲಾಕ್ಷ ಗೌಡರ ಧರ್ಮಪತ್ನಿ ಶ್ರೀಮತಿ ಶಾರದಾರವರು ಉಬರಡ್ಕ ಮಿತ್ತೂರು ಗ್ರಾಮದ ಸಹೋದರನ ಮನೆಯಲ್ಲಿ ಅಲ್ಪ ಕಾಲದ ಅಸೌಖ್ಯದಿಂದ ಅ. 5 ರಂದು ನಿಧನರಾದರು.ಮೃತರು ನಾಟಿವೈದ್ಯೆಯಾಗಿಯೂ ಗುರುತಿಸಿಕೊಂಡಿದ್ದರು. ಅವರಿಗೆ 73 ವರ್ಷ ವಯಸ್ಸಾಗಿತ್ತು.

ಅವರು ಪತಿ, ಸಹೋದರರು, ಸಹೋದರಿಯರು, ಕುಟುಂಬಸ್ಥರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.